Advertisement

ಮುಡಿಪು: ಕಾಂಗ್ರೆಸ್‌ನಿಂದ ಸಾರ್ವಜನಿಕ ಬಹಿರಂಗ ಸಭೆ

09:17 PM Apr 15, 2019 | Team Udayavani |

ಮುಡಿಪು: ಮಂಗಳೂರು ವಿಧಾನಸಭಾ ಕ್ಷೇತ್ರದ ಮುಡಿಪು ಬ್ಲಾಕ್‌ ಕಾಂಗ್ರೆಸ್‌ ಆಶ್ರಯದಲ್ಲಿ ಮುಡಿಪು ಜಂಕ್ಷನ್‌ನಲ್ಲಿ ನಡೆದ ಸಾರ್ವಜನಿಕ ಬಹಿರಂಗ ಸಭೆಯಲ್ಲಿ ಬಿಹಾರ ಸಂಸದ ಹಾಗೂ ಚಲನಚಿತ್ರ ನಟ ಶತ್ರುಘ್ನ ಸಿನ್ಹ ಚುನಾವಣೆ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

Advertisement

ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ಮಾಜಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್‌, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ವಕ್‌³ ಜಿಲ್ಲಾಧ್ಯಕ್ಷ ಯು. ಕೆ. ಮೋನು, ಜಿಲ್ಲಾ ಪಂಚಾಯತ್‌ ಸದಸ್ಯೆ ಮಮತಾ ಡಿ.ಎಸ್‌. ಗಟ್ಟಿ, ಬಂಟ್ವಾಳ ತಾಲೂಕು ಪಂಚಾಯತ್‌ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಮುಡಿಪು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪ್ರಶಾಂತ ಕಾಜವ, ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಜಲೀಲ್‌ ಮೋಂಟುಗೋಳಿ ಸಹಿ ತ ಕಾಂಗ್ರೆಸ್‌ ಮುಖಂಡರು ಭಾಗವಹಿಸಿದ್ದರು. ರಝಾಕ್‌ ಕುಕ್ಕಾಜೆ ಕಾರ್ಯಕ್ರಮ ನಿರ್ವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next