Advertisement
ಈ ಹಿಂದೆ ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಅವರ ಜಾಗಕ್ಕೆ ಮಹೇಶ್ ಪ್ರಸಾದ್ ಅವರನ್ನು ನಿಯೋಜಿಸಲಾಗಿತ್ತು. ಆದರೆ ಸಾರ್ವಜನಿಕ ಒತ್ತಡ ಕೇಳಿಬಂದ ಹಿನ್ನಲೆಯಲ್ಲಿ ವರ್ಗಾವಣೆ ತಡೆಹಿಡಿಯಲಾಗಿತ್ತು. ಇದೀಗ ಮತ್ತೆ ವರ್ಗಾವಣೆ ಮಾಡಲಾಗಿದೆ.
Advertisement
ಮಂಗಳೂರು: ಸಿಸಿಬಿ ಇನ್ಸ್ ಪೆಕ್ಟರ್ ಗಳಾದ ಶಿವಪ್ರಕಾಶ್ ಹಾಗೂ ಕಬ್ಬಳ್ ರಾಜ್ ವರ್ಗಾವಣೆ
11:33 AM Nov 17, 2020 | keerthan |
Advertisement
Udayavani is now on Telegram. Click here to join our channel and stay updated with the latest news.