Advertisement

Mangalore: ಸೆ. 8 ರಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್‌, ಉಪ ಮೇಯರ್‌ ಚುನಾವಣೆ

01:39 PM Aug 30, 2023 | Team Udayavani |

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ 24ನೇ ಅವಧಿಯ ಮೇಯರ್‌, ಉಪ ಮೇಯರ್‌ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆ ದಿನಾಂಕ ಪ್ರಕಟಗೊಂಡಿದೆ. ಈ ಕುರಿತು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement

ಸೆಪ್ಟೆಂಬರ್‌ 8 ರಂದು ಮಧ್ಯಾಹ್ನ  12 ಗಂಟೆಗೆ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಮೇಯರ್‌ , ಉಪ ಮೇಯರ್‌ ಚುನಾವಣೆಯ ಜೊತೆಗೆ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆ ಕೂಡ ಸೆ.8 ರಂದು ನಡೆಯಲಿದೆ ಎಂದು ಪ್ರಕಟನೆ ಮೂಲಕ ಆಯುಕ್ತರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next