Advertisement

ಮಂಗಳೂರು: 15-18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕಾಕರಣಕ್ಕೆ ಚಾಲನೆ

12:22 PM Jan 03, 2022 | Team Udayavani |

ಮಂಗಳೂರು: ನಗರದ ರಥಬೀದಿಯಲ್ಲಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 15-18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಲಸಿಕಾಕರಣಕ್ಕೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಸೋಮವಾರ ಚಾಲನೆ ನೀಡಲಾಯಿತು.

Advertisement

ಶಾಸಕರಾದ ಡಿ. ವೇದವ್ಯಾಸ ಕಾಮತ್, ಮೇಯರ್  ಪ್ರೇಮಾನಂದ ಶೆಟ್ಟಿ, ಕಾರ್ಪೋರೇಟರ್ ಶ್ರೀಮತಿ ಜೀನತ್, ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ, ಡಿಎಚ್ ಒ ಡಾ. ಕಿಶೋರ್ ಕುಮಾರ್, ಆರ್.ಸಿ.ಎಚ್.ಒ ಡಾ. ರಾಜೇಶ್ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next