Advertisement

ಮಂಗಳೂರು: ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆ

01:22 PM Sep 11, 2019 | Naveen |

ಮಂಗಳೂರು: ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರದಂದು ನಡೆಯಿತು.

Advertisement

ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಶಾಸಕ ಸಂಜೀವ ಮಠಂದೂರು, ಉದಯ್ ಕುಮಾರ್ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಹಿರಿಯ ನಾಯಕರು ಉಪಸ್ಥಿತರಿದ್ದರು

Advertisement

Udayavani is now on Telegram. Click here to join our channel and stay updated with the latest news.

Next