Advertisement
ಡಾ. ರತ್ನಾಕರ್ ವಿರುದ್ದ ಕೆಲ ತಿಂಗಳ ಹಿಂದೆ ದೂರು ಬಂದಿದ್ದು ಈ ಬಗ್ಗೆ ಆರೋಗ್ಯ ಇಲಾಖೆಯ ಆಂತರಿಕ ಸಮಿತಿ ಹಾಗೂ ಜಿಲ್ಲಾ ಮಟ್ಟದ ದೂರು ಸಮಿತಿಯಿಂದಲೂ ತನಿಖೆ ನಡೆಸಲಾಗಿತ್ತು. ಪ್ರಾಥಮಿಕ ಹಂತದ ತನಿಖೆಯ ವೇಳೆ ತಪ್ಪೆಸಗಿರುವುದು ಸಾಬೀತಾಗಿರುವುದರಿಂದ ಈ ಬಗ್ಗೆ ಸರಕಾರಕ್ಕೆ ವರದಿಯನ್ನು ಸಲ್ಲಿಸಲಾಗಿತ್ತು. ಆ ಪ್ರಕಾರ ಅವರನ್ನು ಕರ್ತವ್ಯದಿಂದ ಅಮಾನತಿನಲ್ಲಿರಸಲು ಆದೇಶವಾಗಿರುತ್ತದೆ ಎಂದು ದಕ್ಷಿಣ ಕನ್ನಡ , ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ತಿಳಿಸಿದ್ದಾರೆ.
Advertisement
ಮಂಗಳೂರು : ಮಹಿಳೆಯರ ಜತೆ ವೈದ್ಯಾಧಿಕಾರಿಯ ಅಸಹ್ಯ ವರ್ತನೆ ;ವಿಡಿಯೋ ವೈರಲ್
01:08 PM Nov 26, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.