Advertisement

ಮಂಗಳೂರು: ಪ್ರಾಮಾಣಿಕತೆ ಮೆರೆದ ಗೃಹ ರಕ್ಷಕ ದಳದ ಸಿಬ್ಬಂದಿಗೆ ಸನ್ಮಾನ

09:55 AM Jan 14, 2020 | Naveen |

ಮಂಗಳೂರು: ಬೆಳ್ತಂಗಡಿ ತಾಲೂಕು ಕುಕ್ಯೇಡಿ ಗ್ರಾಮದ ರತ್ನಾಕರ್ ಅವರು ತನಗೆ ಸಿಕ್ಕಿದ 8 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಹಿಂದುರಿಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ರತ್ನಾಕರ್ ಅವರು ಗೃಹ ರಕ್ಷಕ ದಳದ ಸಿಬ್ಬಂದಿಯಾಗಿ ಕಳೆದ 6 ತಿಂಗಳಿನಿಂದ ಬೆಳ್ತಂಗಡಿಯಲ್ಲಿ ಅಗ್ನಿ ಶಾಮಕದಳದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

Advertisement

ಈ ನಿಟ್ಟಿನಲ್ಲಿ ದ.ಕ.ಜಿಲ್ಲಾ ಗೃಹ ರಕ್ಷಕ ದಳದ ಹೋಮ್ ಕಮಾಂಡೆಂಟ್ ಡಾ.ಮುರಲೀ ಮೋಹನ್ ಚೂಂತಾರ್ ಅವರ ನೇತೃತ್ವದಲ್ಲಿ ಸನ್ಮಾನಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next