Advertisement

ಮಂಗಳೂರು: ಟಯರ್ ಅಂಗಡಿಯಲ್ಲಿ ಅಗ್ನಿ ಆಕಸ್ಮಿಕ

11:05 AM Oct 17, 2019 | Team Udayavani |

ಮಂಗಳೂರು: ಇಲ್ಲಿನ ಬಂದರ್ ಬಳಿ ಟಯರ್ ಅಂಗಡಿಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ ಘಟನೆ ಗುರುವಾರ ನಸುಕಿನ ವೇಳೆ ನಡೆದಿದೆ.

Advertisement

ನವಜೀವನ ಟ್ರೇಡರ್ಸ್ ಎಂಬ ಟಯರ್ ಅಂಗಡಿಗೆ ಬೆಂಕಿ ತಗುಲಿದ್ದು, ಬೆಂಕಿಯ ಕೆನ್ನಾಲಿಗೆಗೆ ಒಳಗಿದ್ದ ಟಯರ್ ಗಳು ಹೊತ್ತಿ ಉರಿದಿವೆ. ಅಗ್ನಿ ಶಾಮಕ ದಳ ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next