Advertisement

ಮಂಗಳೂರು: ಸ್ಕೂಟರ್‌ ಶೋ ರೂಮ್‌ ಬೆಂಕಿಗಾಹುತಿ

10:05 AM Jun 24, 2022 | Team Udayavani |

ಮಂಗಳೂರು: ಇಲ್ಲಿನ ಕಂಕನಾಡಿಯ ನಾಗುರಿ ಸ್ಕೂಟರ್ ಶೋ ರೂಮ್‌ವೊಂದು ಬೆಂಕಿಗಾಹುತಿಯಾದ ಘಟನೆ ಶುಕ್ರವಾರ (ಜೂ24) ನಡೆದಿದೆ.

Advertisement

ಒಕಿನವ ಬ್ಯಾಟರಿ ಸ್ಕೂಟರ್‌ ಶೋ ರೂಮ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು,  ಹಲವು ಸ್ಕೂಟರ್ ಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಸ್ಕೂಟರ್‌ ಶೋ ರೂಮ್‌ ಮೇಲ್ಗಡೆ ಮನೆ ಇದ್ದು, ಹಮೀದ್ ಎಂಬವರಿಗೆ ಸೇರಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:ವಿದೇಶದಿಂದ ಯುವತಿಯರ ಕರೆಸಿ ವೇಶ್ಯಾವಾಟಿಕೆ

Advertisement

ಘಟನೆ ಕಂಕನಾಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಗ್ನಿಶಾಮಕ ದಳದಿಂದ ಬೆಂಕಿ‌ ನಂದಿಸುವ ಕಾರ್ಯ ನಡೆಯುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next