Advertisement
ಮುಖ್ಯವಾಗಿ ಬಸ್ ಗಳು ಸೇರಿದಂತೆ 106 ವಾಹನಗಳಿಂದ ಕರ್ಕಶ ಹಾರನ್ ತೆಗೆಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಅಲ್ಲದೆ 14 ವಾಹನಗಳಿಂದ ಟಿಂಟೆಡ್ ಗ್ಲಾಸ್‌ಗಳನ್ನು ತೆರವುಗೊಳಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Advertisement
ಮಂಗಳೂರು: ವಾಹನಗಳಿಂದ ಕರ್ಕಶ ಹಾರನ್, ಟಿಂಟೆಡ್ ಗ್ಲಾಸ್ ತೆರವು
11:12 AM Apr 01, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.