Advertisement

ಮಂಗಳೂರು: ಅಕ್ರಮ ಮರಳುಗಾರಿಕೆ; ಮೂರು ದೋಣಿಗಳು ವಶಕ್ಕೆ

03:22 PM Nov 28, 2019 | Team Udayavani |

ಬಂಟ್ವಾಳ: ಬಂಟ್ವಾಳ ತಾಲೂಕಿನ ಪಡು ಎಂಬಲ್ಲಿ ಗುರುವಾರವಾರದಂದು ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ವೇಳೆ ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು.

Advertisement

ದಾಳಿಯ ವೇಲೆ ಅಕ್ರಮವಾಗಿ ಸಂಗ್ರಹಿಸಿದ ಮರಳು ಸೇರಿದಂತೆ ಮೂರು ದೋಣಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಇವುಗಳನ್ನು ಅರ್ಕುಲ ಢಕ್ಕೆಯಲ್ಲಿ ನಿಲ್ಲಿಸಲಾಗಿದೆ. ಘಟನೆಯ ಬಗೆಗಿನ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next