Advertisement

ಮಂಗಳೂರು –ಕಾಸರಗೋಡು ಅಂತಾರಾಜ್ಯ ಬಸ್ ಸಂಚಾರ ಆರಂಭ

09:14 AM Nov 19, 2021 | Team Udayavani |

ಮಂಗಳೂರು: ಕಳೆದ ಕೆಲವು ತಿಂಗಳಿನಿಂದ ಸ್ಥಗಿತವಾಗಿದ್ದ ಮಂಗಳೂರು – ಕಾಸರಗೋಡು ಅಂತಾರಾಜ್ಯ ಬಸ್ ಸಂಚಾರ ಶುಕ್ರವಾರ ಆರಂಭವಾಗಿದೆ.

Advertisement

ಕರ್ನಾಟಕ ಮತ್ತು ಕೇರಳ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳು ಬೆಳಗ್ಗಿನಿಂದ ಓಡಾಟ ನಡೆಸುತ್ತಿವೆ.

ಇದನ್ನೂ ಓದಿ:ಅಬ್ಬರಿಸುತ್ತಿರುವ ಮಳೆರಾಯ: ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ

ಕೋವಿಡ್ ಕಾರಣದಿಂದ ಎರಡು ರಾಜ್ಯಗಳ ನಡುವೆ ಬಸ್ ಸಂಚಾರ ನಿರ್ಬಂಧಿಸಲಾಗಿತ್ತು. ಗಡಿ ಭಾಗ ತಲಪಾಡಿಯಲ್ಲಿ ಖಾಸಗಿ ವಾಹನಗಳ ತಪಾಸಣೆಯೂ ನಡೆಯುತ್ತಿತ್ತು.

Advertisement

Udayavani is now on Telegram. Click here to join our channel and stay updated with the latest news.

Next