Advertisement
ಅಫ್ನಾನ್, ದಿಯಾನ್ ಮತ್ತು ಸಲ್ಮಾನ್ ಬಂಧಿತ ವಿದ್ಯಾರ್ಥಿಗಳು. ಇವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಘಟನೆಗೆ ಸಂಬಂಧಿಸಿದಂತೆ ಇನ್ನು 4ರಿಂದ 5 ವಿದ್ಯಾರ್ಥಿಗಳ ಬಂಧನ ಬಾಕಿ ಇದೆ ಎಂದು ತಿಳಿದುಬಂದಿದೆ.
Advertisement
Mangaluru ಅಪಹರಣ,ಹಲ್ಲೆ: ಮೂವರು ವಿದ್ಯಾರ್ಥಿಗಳ ಬಂಧನ
01:25 AM Aug 22, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.