Advertisement

ಮಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ, ಆರೋಪಿ ಸೆರೆ

01:52 PM Oct 18, 2019 | Naveen |

ಮಂಗಳೂರು: ಮಂಗಳೂರು ನಗರದ ರಾವ್ ಆ್ಯಂಡ್ ರಾವ್ ವೃತ್ತದ ಬಳಿ ಇರುವ ಪೆಟ್ರೋಲ್ ಪಂಪ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುರುವಾರದಂದು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

Advertisement

ಆರೋಪಿಯನ್ನು ಗುರುಪುರ ಕೈಕಂಬದ ನಿವಾಸಿ ಮಹಮ್ಮದ್ ಪೈರೋಜ್ (23) ಎಂದು ಗುರುತಿಸಲಾಗಿದ್ದು, ಇತನಿಂದ ಸುಮಾರು 127 ಗ್ರಾಂ ತೂಕದ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನನ್ನು ವಶಕ್ಕೆ ಪಡೆಯಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next