Advertisement

ಲೈಂಗಿಕ ಕಿರುಕುಳ: ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ಮಹಮ್ಮದ್ ಫಾರೂಕ್ ಬಂಧ

12:32 PM Oct 14, 2021 | Team Udayavani |

ಮಂಗಳೂರು: ಕಚೇರಿಯ ನೌಕರಳೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದ ಆರೋಪದ ಮೇಲೆ ದಾಖಲಾದ ದೂರಿನ್ವಯ ಅಲ್ಪಸಂಖ್ಯಾಕ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮಹಮ್ಮದ್ ಫಾರೂಕ್ ನನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಕಚೇರಿಯ ನೌಕರಳೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿದ್ದ ಎಂದು ಈತನ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿ ಕೇಳಿ ದಾಖಲಾದ ದೂರಿನ ಆಧಾರದಲ್ಲಿ ಮಹಮ್ಮದ್ ಫಾರೂಕ್ ನನ್ನು ಪೊಲೀಸರು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next