Advertisement
2020ರ ಜುಲೈ 29ಕ್ಕೆ ಮಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ್ದ ವಿಕಾಸ್ ಕುಮಾರ್ ಅವರಿಗೆ ಕೇವಲ 6 ತಿಂಗಳಲ್ಲಿ ವರ್ಗಾವಣೆ ಆಗಿದೆ. ವಿಕಾಸ್ ಕುಮಾರ್ ಅವರನ್ನು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಡೆಪ್ಯುಟಿ ಇನ್‌ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ ನಿಯುಕ್ತಿಗೊಳಿಸಲಾಗಿದೆ.
Advertisement
ಮಂಗಳೂರು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವರ್ಗಾವಣೆ
08:41 PM Dec 31, 2020 | Team Udayavani |
Advertisement
Udayavani is now on Telegram. Click here to join our channel and stay updated with the latest news.