Advertisement
ಪೊಲೀಸರು ವಶಕ್ಕೆ ಪಡೆದಿರುವ ಚಿನ್ನವು ಸುಮಾರು 13 ಲಕ್ಷ ರೂ.ಬೆಲೆ ಬಾಳುತ್ತಿತ್ತು ಎಂದು ಹೇಳಲಾಗಿದೆ. ಆರೋಪಿಯು ಭಟ್ಕಳ ಮೂಲದವನಾಗಿದ್ದು, ಏರ್ ಇಂಡಿಯಾ ಫ್ಲೈಟ್ ಐಎಕ್ಸ್ 384 ಮೂಲಕ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದಾನೆ. ಈ ವೇಳೆ ಪೊಲೀಸರು ಚಿನ್ನವನ್ನು ವಶಕ್ಕೆ ಪಡೆದು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ.
Advertisement
ಮಂಗಳೂರು : ಅಕ್ರಮವಾಗಿ ಸಾಗಿಸುತ್ತಿದ್ದ 262 ಗ್ರಾಂ ಚಿನ್ನ ಪೊಲೀಸರ ವಶಕ್ಕೆ
02:21 PM May 28, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.