Advertisement

ಮಂಗಳೂರು: ನಿಷೇಧಾಜ್ಞೆ

11:56 AM May 19, 2018 | Harsha Rao |

ಮಂಗಳೂರು: ಶನಿವಾರ ರಾಜ್ಯದಲ್ಲಿ ಹೊಸ ಸರಕಾರ ವಿಶ್ವಾಸಮತ ಯಾಚನೆಯ ಸಂದರ್ಭದಲ್ಲಿ ರಾಜಕೀಯ ಘರ್ಷಣೆ ಆಗುವ ಆತಂಕ ಇರುವುದರಿಂದ ಮಂಗಳೂರು ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆಯಿಂದ ಮೇ 20ರ ಬೆಳಗ್ಗೆ 10 ಗಂಟೆಯವರೆಗೆ ಸಿಆರ್‌ಪಿಸಿ ಸೆಕ್ಷನ್‌ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್‌ ಕಮಿಷನರ್‌ ವಿಪುಲ್‌ ಕುಮಾರ್‌ ಆದೇಶ ಹೊರಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next