Advertisement

ಮಂಗಳೂರು: ಪಂಪ್ ವೆಲ್ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

02:14 PM Jan 29, 2020 | Naveen |

ಮಂಗಳೂರು: ಪೂರ್ಣಗೊಂಡಿರುವ ಪಂಪ್ ವೆಲ್ ಮೇಲ್ಸೇತುವೆಯ ಕಾಮಗಾರಿಯನ್ನು ಬುಧವಾರದಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗು ಸಂಸದ ನಳಿನ್ ಕುಮಾರ್ ಕಟೀಲ್ ರವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ವೀಕ್ಷಿಸಿದರು.

Advertisement

ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ್ ಕಾಮತ್, ಮನಪಾ ಸದಸ್ಯ ಸುಧೀರ್ ಶೆಟ್ಟಿ ಕಣ್ಣೂರು, ಮಂಗಳೂರು ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next