Advertisement
600 ಮೀಟರ್ ಉದ್ದ ಹಾಗೂ, 20 ಮೀಟರ್ ಅಗಲ ಹೊಂದಿರುವ ಪಂಪ್‌ವೆಲ್ ಮೇಲ್ಸೇತುವೆ ನಿರ್ಮಾಣಕ್ಕೆ 2010ರಲ್ಲಿ ಚಾಲನೆ ನೀಡಲಾಗಿತ್ತು. ಈ ಮೇಲ್ಸೇತುವೆ ಲೋಕಾರ್ಪಣೆಗೆ ಕಳೆದೆರಡು ವರ್ಷಗಳಿಂದ ಹಲವು ಗಡುವುಗಳನ್ನು ಸಂಸದ ನಳಿನ್‌ಕುಮಾರ್ ಕಟೀಲು ನೀಡಿದ್ದರು.
Advertisement
ಮಂಗಳೂರು: ಪಂಪ್‌ವೆಲ್ ಮೇಲ್ಸೇತುವೆ ಲೋಕಾರ್ಪಣೆ
11:51 PM Jan 31, 2020 | Naveen |
Advertisement
Udayavani is now on Telegram. Click here to join our channel and stay updated with the latest news.