Advertisement
ಮಳೆಯಿಂದಾಗಿ ನಗರದ ಪಂಪ್ವೆಲ್ ಬಳಿಯ ಸರ್ವೀಸ್ ರಸ್ತೆ, ಪಡೀಲ್ ಅಂಡರ್ ಪಾಸ್, ಕೊಟ್ಟಾರ ಚೌಕಿ ಸೇರಿದಂತೆ ತಗ್ಗು ಪ್ರದೇಶದಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ರಾಜಕಾಲುವೆಗಳಲ್ಲಿಯೂ ನೀರು ಉಕ್ಕಿ ಹರಿಯುತ್ತಿತ್ತು. ಸದ್ಯ ಮಳೆ ಪ್ರಮಾಣ ತಗ್ಗಿದೆ.
Related Articles
Advertisement
ದಕ್ಷಿಣ ಕನ್ನಡ ಜಿಲ್ಲೆಯ ಜೊತೆಗೆ ಉಡುಪಿ ಜಿಲ್ಲೆಯಲ್ಲೂ ಉತ್ತಮ ಮಳೆಯಾಗುತ್ತಿದ್ದು, ಕೆಲವೆಡೆ ಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.