Advertisement
ಸುದ್ದಿಗಾರರೊಂದಿಗೆ ಮಾತನಾಡಿದರ ಅವರು ಹೊರ ದೇಶದಿಂದ ಆಗಮಿಸಿದ ಪ್ರಯಾಣಿಕನೊಬ್ಬನಲ್ಲಿ ಜ್ವರದ ಲಕ್ಷಣ ಕಂಡುಬಂತು. ಹಾಗಾಗಿ ಸಾರ್ವಜನಿಕ ಆರೋಗ್ಯದ ಹಿತ ದೃಷ್ಠಿಯಿಂದ ಆತನಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವು. ಆದರೆ ಆತ ಚಿಕಿತ್ಸೆಗೆ ಯಾವುದೇ ಸಹಕರಿಸಲಿಲ್ಲ. ಇದರ ಬಗ್ಗೆ ಯಾರು ಗೊಂದಲಕ್ಕೀಡಾಗಬಾರದು. ಈಗ ಅವರನ್ನು ಪರೀಕ್ಷೆಗೆ ಒಳಪಡಿಸಲು ಮನವರಿಕೆ ಮಾಡಲಾಗುತ್ತಿದೆ ಎಂದು ಹೇಳಿದರು. Advertisement
ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪತ್ತೆಯಾಗಿಲ್ಲ: ದ.ಕನ್ನಡ ಜಿಲ್ಲಾಧಿಕಾರಿ ಸ್ಪಷ್ಟನೆ
09:50 AM Mar 10, 2020 | Naveen |
Advertisement
Udayavani is now on Telegram. Click here to join our channel and stay updated with the latest news.