Advertisement
ಡಿ.10ರಂದು ಘಟನೆ ನಡೆದಿದ್ದು, ಮಂಗಳೂರು ಹೊರವಲಯದ ಕಾಲೇಜೊಂದರ ವಿದ್ಯಾರ್ಥಿಗಳೆಂದು ತಿಳಿದುಬಂದಿದ್ದು ಜತೆಯಾಗಿ ಉಡುಪಿ ಕಡೆಗೆ ಹೊರಟಿದ್ದರು ಎನ್ನಲಾಗಿದೆ. ಈ ಜೋಡಿ ಬಸ್‌ನಲ್ಲಿ ಅಸಭ್ಯವಾಗಿ ವರ್ತಿಸಿದೆ ಎಂದು ಸಾರ್ವಜನಿಕರು ಆಕ್ಷೇಪಿಸುತ್ತಿರುವುದು ವೀಡಿಯೋದಲ್ಲಿದೆ.
Advertisement
ಮಂಗಳೂರು:ಬಸ್‌ನಲ್ಲಿ ಅನ್ಯಕೋಮಿನ ಜೋಡಿಗೆ ಗದರಿಸಿದ ಇಬ್ಬರು ವಶಕ್ಕೆ
12:29 PM Dec 11, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.