Advertisement

Mangalore University ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಸಂದರ್ಶನ

12:37 AM Aug 10, 2024 | Team Udayavani |

ಮಂಗಳೂರು: 2024-25ನೇ ಸಾಲಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ ಕಲಾನಿಕಾಯದ ಕೋರ್ಸುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಆ.12 ಮತ್ತು 13 ರಂದು ವಿ.ವಿ. ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಸಂದರ್ಶನ ನಡೆಯಲಿದೆ.

Advertisement

ವಿಜ್ಞಾನ, ವಾಣಿಜ್ಯ ಮತ್ತು ಶಿಕ್ಷಣ ನಿಕಾಯದ ಕೋರ್ಸುಗಳ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಅದೇ ದಿನ ಕೊಣಾಜೆಯ ಮಂಗಳ ಗಂಗೋತ್ರಿಯ ಆಡಳಿತ ಸೌಧದ ಲ್ಲಿರುವ ಸಿಂಡಿಕೇಟ್‌ ಸಂಭಾಂಗಣ ದಲ್ಲಿ ಸಂದರ್ಶನ ನಡೆಯಲಿದೆ.

ಹೆಚ್ಚಿನ ಮಾಹಿತಿಯನ್ನು ವಿವಿ ವೆಬ್‌ಸೈಟ್‌ //www.mangaloreuniversity.ac.in ನಿಂದ ಪಡೆಯಬಹುದು ಎಂದು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next