Advertisement
ಸುಮಾರು 5 ಅಡಿ ಎತ್ತರ, ಬಿಳಿ ಮೈಬಣ್ಣ ಹೊಂದಿದ್ದು ಮೂಗಿನ ಮೇಲೆ ಕಪ್ಪು ಎಳ್ಳು ಮಚ್ಚೆ ಇದೆ. ಬೂದು ಬಣ್ಣದ ಚೂಡಿದಾರ ಧರಿಸಿದ್ದರು. ಹಿಂದಿ, ಬಂಗಾಲಿ ಭಾಷೆ ಮಾತನಾಡುತ್ತಾರೆ. ಮಾಹಿತಿ ದೊರೆತವರು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ (0824-2220518)ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ. Advertisement
Mangaluru: ಮಹಿಳೆ ನಾಪತ್ತೆ; ಪ್ರಕರಣ ದಾಖಲು
08:35 PM Dec 17, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.