Advertisement
2019ರ ಜೂ.3ರಂದು 9/11 ದಾಖಲಾತಿಗೆ ಸಂಬಂಧಿಸಿದಂತೆ ಗ್ರಾಮಸ್ಥರೊಬ್ಬರಿಂದ 9,000 ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಕುರಿತಂತೆ ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಗೆ ಅವರು ದೂರು ನೀಡಿದ್ದು, ಪ್ರಕರಣ ದಾಖಲಾಗಿ ಪ್ರೇಮ್ ಸಿಂಗ್ ಅವರನ್ನು ಯಶಸ್ವಿಯಾಗಿ ಟ್ರ್ಯಾಪ್ ಮಾಡಲಾಗಿತ್ತು.
Advertisement
Mangaluru: ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒಗೆ 3 ವರ್ಷಗಳ ಸಜೆ
01:59 AM Dec 14, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.