Advertisement
ಜಿಲ್ಲಾಡಳಿತ ಮುತುವರ್ಜಿಯಿಂದ ಗುರುವಾರವೇ ಮಂಡಳಿಯು ಮೃತ ಕಾರ್ಮಿಕರ ಪತ್ನಿ ಕಿರಣ ದೇವಿ ಅವರಿಗೆ ಎರಡು ಲಕ್ಷ ರೂ. ಚೆಕ್ ಕಳುಹಿಸಿದೆ.ಇದರೊಂದಿಗೆ ಕಟ್ಟಡ ನಿರ್ಮಾಣದ ಗುತ್ತಿಗೆದಾರರೂ ಎರಡು ಲಕ್ಷ ರೂ. ಪರಿಹಾರವನ್ನು ನೀಡಿದ್ದಾರೆ. ಇದಲ್ಲದೇ, ಕಾರ್ಮಿಕ ಪರಿಹಾರ ಕಾಯಿದೆಯಡಿಯಲ್ಲಿಯೂ ಮೃತ ಕಾರ್ಮಿಕರ ಕುಟುಂಬಕ್ಕೆ ವಿಮಾ ಮೊತ್ತ ದೊರಕಲಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. Advertisement
Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ
07:28 PM Jul 04, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.