Advertisement
ಇತ್ತೀಚೆಗೆ ಕಾರಾಗೃಹಕ್ಕೆ ದಾಳಿ ನಡೆಸಿದಾಗ 25 ಮೊಬೈಲ್, ಗಾಂಜಾ ಸ್ಯಾಚೆಟ್‌ಗಳು ಪತ್ತೆಯಾಗಿದ್ದವು. ಈ ಹಿನ್ನೆಲೆಯಲ್ಲಿ ಕಾರಾಗೃಹದಲ್ಲಿರುವ 389 ವಿಚಾರಣಾಧೀನ ಕೈದಿಗಳ ಪೈಕಿ 110 ಮಂದಿಯನ್ನು ಡ್ರಗ್ಸ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ 40 ಮಂದಿಯಲ್ಲಿ ಪಾಸಿಟಿವ್ ಬಂದಿದೆ. ಉಳಿದವರನ್ನು ಕೂಡ ಪರೀಕ್ಷೆಗೆ ಒಳಪಡಿಸಲಾಗುವುದು ಎಂದವರು ತಿಳಿಸಿದ್ದಾರೆ. Advertisement
Mangaluru: ಕಾರಾಗೃಹದಲ್ಲಿ ಡ್ರಗ್ಸ್ ಪರೀಕ್ಷೆ 40 ಕೈದಿಗಳಲ್ಲಿ ಪಾಸಿಟಿವ್
11:21 PM Jul 31, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.