Advertisement
ವಾಮಂಜೂರು ಸೈಂಟ್ ರೈಮಂಡ್ಸ್ ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ, ಮೇಗಿನಪೇಟೆ ನಿವಾಸಿ ಮುಹಮ್ಮದ್ ಯಾಸೀನ್ ಅಫ್ನಾನ್ (16) ನಾಪತ್ತೆಯಾದಾತ. ಈತನಿಗೆ ನಿರಂತರವಾಗಿ ಮೊಬೈಲ್ ನೋಡುವ ಚಟವಿತ್ತು. ಸೆ. 25ರಂದು ಮನೆಯಲ್ಲಿರುವಾಗ ಅವನ ಬಳಿಯಿದ್ದ ಮೊಬೈಲ್ ಅನ್ನು ಮನೆಯವರು ತೆಗೆದುಕೊಂಡಿದ್ದು, ಆ ವಿಚಾರವಾಗಿ ಮಾತುಕತೆ ನಡೆದಿತ್ತು. ಅನಂತರ ಮನೆಯಿಂದ ಕಾಲೇಜಿಗೆ ಹೋಗಿ ಬರುತ್ತೇನೆಂದು ಹೇಳಿ ಹೋದ ಮಹಮ್ಮದ್ ಯಾಸೀನ್ ಕಾಲೇಜಿಗೆ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿದ್ದಾನೆ.
Advertisement
Mangaluru: ಮೊಬೈಲ್ ಕಿತ್ತುಕೊಂಡದ್ದಕ್ಕೆ ಮನೆ ಬಿಟ್ಟು ಹೋದ ವಿದ್ಯಾರ್ಥಿ
08:01 PM Oct 10, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.