Advertisement
ಬಂಧಿತ ಆರೋಪಿ ಉಡುಪಿ ಜಿಲ್ಲೆಯ ಕಾಪುವಿನ ಕೆ. ಉಮರಬ್ಬ ಮೊಯಿದ್ದೀನ್(63) ಎಂಬಾತನಾಗಿದ್ದಾನೆ. ಈತ ಹಲವು ನಕಲಿ ದಾಖಲೆ ಸೃಷ್ಟಿಸಿ ಅಪರಾಧಿಗಳಿಗೆ , ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಆರೋಪಿಗಳಿಗೆ ಶ್ಯೂರಿಟಿ ನೀಡುವ ಮೂಲಕ ನೆರವಾಗುತ್ತಿದ್ದ. ಬಂಧಿತ ಆರೋಪಿಯ ವಿರುದ್ಧ ಹಲವು ಆರೋಪಗಳಡಿಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ಉನ್ನತ ಮಟ್ಟದ ತನಿಖೆ ನಡೆಸುತ್ತಿದ್ದಾರೆ. Advertisement
Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ
11:07 PM Jan 05, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.