Advertisement
ಈತನ ವಿರುದ್ಧ ದ.ಕ. ಹಾಗೂ ಕೇರಳದ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು ಈತ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ನ್ಯಾಯಾಲಯವು ದಸ್ತಗಿರಿ ವಾರಂಟ್ ಹೊರಡಿಸಿತ್ತು.
Advertisement
Mangaluru 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಸೆರೆ
11:19 PM Feb 28, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.