Advertisement

Mangaluru: ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪಾಲಿಕೆಗೆ ಮುತ್ತಿಗೆ ಯತ್ನ

02:29 PM Jul 23, 2024 | Team Udayavani |

ಮಂಗಳೂರು: ಇಲ್ಲಿನ ಮಹಾನಗರ ಪಾಲಿಕೆಯ ಆಯುಕ್ತ ಆನಂದ‌ ಸಿ.ಎಲ್ ಅವರ ಮನೆ‌, ಕಚೇರಿ ಮೇಲೆ ಇತ್ತೀಚೆಗೆ ಲೋಕಾಯುಕ್ತ ದಾಳಿ ನಡೆಸಲಾಗಿತ್ತು.

Advertisement

ಈ ಹಿನ್ನೆಲೆ ಅವರನ್ನು ಸೇವೆಯಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಜು.23ರ ಮಂಗಳವಾರ ಸಿಪಿಐಎಂ, ಡಿವೈಎಫ್ಐ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡರು.

Advertisement

Udayavani is now on Telegram. Click here to join our channel and stay updated with the latest news.

Next