Advertisement
ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಶಿಕ್ಷಣ, ಸಾಮಾಜಿಕ, ಒಳಗೊಂಡಂತೆ ವಿವಿಧ ಕ್ಷೇತ್ರದ ಮಹನೀಯರಿಗೆ ಮಾಜಿ ಸಚಿವ ಜೆ.ಎಂ. ಇಮಾಂ ಸಾಹೇಬರ ಹೆಸರಿನಲ್ಲಿ ಕಳೆದ 5 ವರ್ಷಗಳಿಂದ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಈ ಬಾರಿಯ ಪ್ರಶಸ್ತಿಯನ್ನು “ಅಕ್ಷರ ಸಂತ’ ಖ್ಯಾತಿಯ ದಕ್ಷಿಣ ಕನ್ನಡ ಜಿಲ್ಲೆಯ ಹರಕೇಳ ಗ್ರಾಮದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಪ್ರದಾನ ಮಾಡಲಾಗುತ್ತಿದೆ ಎಂದು ತಿಳಿಸಿದರು. Advertisement
Mangaluru: ಹರೇಕಳ ಹಾಜಬ್ಬಗೆ ಪ್ರಶಸ್ತಿ ಪ್ರದಾನ
11:46 PM Dec 31, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.