Advertisement

Mangaluru boat tragedy: Body of another fisherman recovered

12:10 AM Dec 03, 2020 | Team Udayavani |
ಮಂಗಳೂರು: ಪರ್ಸೀನ್ ಬೋಟ್ ಮುಳುಗಡೆ ಪ್ರಕರಣದಲ್ಲಿ ನಾಪತ್ತೆಯಾದವರಲ್ಲಿ ಮತ್ತೋರ್ವ ಮೀನುಗಾರನ ಮೃತದೇಹ ಬುಧವಾರ ಪತ್ತೆಯಾಗಿದೆ. ನಗರದಿಂದ ಮೀನುಗಾರಿಕೆಗೆ ತೆರಳಿದ್ದ ಪರ್ಸೀನ್ ಬೋಟ್ ಸೋಮವಾರ ರಾತ್ರಿ ಮುಳುಗಡೆಯಾಗಿತ್ತು. ಬೋಟ್‌ ನಲ್ಲಿ ಒಟ್ಟು 25 ಮಂದಿ ತೆರಳಿದ್ದು, 19 ಮಂದಿ ಪಾರಾಗಿದ್ದರು. ನಾಪತ್ತೆಯಾಗಿದ್ದ ಆರು ಮಂದಿಯಲ್ಲಿ ಇಬ್ಬರ ಮೃತದೇಹ ಮಂಗಳವಾರ ಪತ್ತೆಯಾಗಿತ್ತು. ಒಂದು ಮೃತದೇಹ ಇಂದು ಪತ್ತೆಯಾಗಿದ್ದು,  ಉಳಿದ ಮೂವರಿಗಾಗಿ ಶೋಧ ಮುಂದುವರಿದಿದೆ.
Advertisement

Udayavani is now on Telegram. Click here to join our channel and stay updated with the latest news.

Next