Advertisement
ಪ್ರಕರಣಕ್ಕೆ ಸಂಬಂಧಿಸಿ ಶಾಹುಲ್ ಅಮಿದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಎಂಬ ಮೂರು ಜನ ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳನ್ನು ಪತ್ತೆಹಚ್ಚುವ ಸಲುವಾಗಿ ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ ಎಂದು ಮಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement
Mangaluru: ಬಸ್ಸಿಗೆ ಕಲ್ಲು ತೂರಾಟ ಪ್ರಕರಣ; ಮೂವರ ಬಂಧನ
03:22 PM Aug 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.