Advertisement

Mangaluru: ಡಿವೈಡರ್‌ ಮೇಲೆ ಪಲ್ಟಿಯಾದ ಕಾರು

11:28 PM Dec 06, 2024 | Team Udayavani |

ಮಂಗಳೂರು: ಕಾರೊಂದು ಡಿವೈಡರ್‌ ಮೇಲೆ ಪಲ್ಟಿಯಾಗಿ ರಸ್ತೆಯ ಮತ್ತೊಂದು ಬದಿಗೆ ಹಾರಿ ಬಿದ್ದಿದ್ದು, ಅದರಲ್ಲಿದ್ದವರು ಪವಾಡ ಸದೃಶವಾಗಿ ಪಾರಾದ ಘಟನೆ ಕಾವೂರು-ಬೋಂದೆಲ್‌ ರಸ್ತೆಯಲ್ಲಿ ಶುಕ್ರವಾರ ಸಂಭವಿಸಿದೆ.

Advertisement

ಅಪಘಾತದ ದೃಶ್ಯ ಸಿಸಿ ಕೆಮರಾದಲ್ಲಿ ಸೆರೆಯಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next