Advertisement
ಸೋಮವಾರದಂದು ನಗರದ ಫಳ್ನೀರ್‌ನ ಲಾಡ್ಜ್ ಬಳಿಯಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ 75,000 ರೂ. ಮೌಲ್ಯದ 15 ಗ್ರಾಂ ನಿಷೇಧಿತ ಎಂಡಿಎಂಎ, ಡಿಜಿಟಲ್ ತೂಕಮಾಪನ, ಮೊಬೈಲ್ ಪೋನ್‌ಗಳು ಸಹಿತ 95,000 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಮೋದ್ ಎಂ.ಜಿ ಮೇಲೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಕೊಲೆಯತ್ನ, ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಸುಲಿಗೆ, ದರೋಡೆ ಪ್ರಕರಣಗಳು ದಾಖಲಾಗಿವೆ.
Related Articles
Advertisement