Advertisement

Mangaluru City Corporation: ಸೆ.19ರಂದು ಮೇಯರ್‌, ಉಪ ಮೇಯರ್‌ ಚುನಾವಣೆ

08:17 PM Sep 18, 2024 | Team Udayavani |

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 25 ನೇ ಅವಧಿಯ ಮೇಯರ್‌, ಉಪಮೇಯರ್‌ ಹಾಗೂ 4 ಸ್ಥಾಯೀ ಸಮಿತಿ ಸದಸ್ಯರ ಚುನಾವಣೆ ಸೆ.19ರಂದು ಮಧ್ಯಾಹ್ನ 12 ಗಂಟೆಗೆ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಜರಗಲಿದೆ.

Advertisement

ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಅಭ್ಯರ್ಥಿಯಾಗಿ ದೇರೆಬೈಲ್ ಉತ್ತರ ವಾರ್ಡ್‌ನ ಮನೋಜ್ ಕುಮಾರ್ ಹಾಗೂ ಉಪಮೇಯರ್ ಅಭ್ಯರ್ಥಿಯಾಗಿ ಬೋಳಾರ ವಾರ್ಡ್‌ನ ಭಾನುಮತಿ ಪಿ.ಎಸ್. ಅವರನ್ನು ಬಿಜೆಪಿಯಿಂದ ಆಯ್ಕೆ ಮಾಡಲಾಗಿದೆ.

ಈ ಆಯ್ಕೆ ಪ್ರಕ್ರಿಯೆಯು ದ.ಕ. ಜಿಲ್ಲಾ ಕಚೇರಿಯ ಸಭೆಯಲ್ಲಿ ನಡೆಯಿತು.

Advertisement

Udayavani is now on Telegram. Click here to join our channel and stay updated with the latest news.

Next