Advertisement
ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಹಾಗೂ ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಫೆ 17ರಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮಂಗಳೂರು ನಗರದ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದ ಸುತ್ತಮುತ್ತ ಐದು ಕಿಲೋಮೀಟರ್ ವ್ಯಾಪ್ತಿಯನ್ನು ಹಾಗೂ ವಾಮಂಜೂರಿನ ತಿರುವೈಲಿನಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮದ ಸುತ್ತಮುತ್ತ 5 ಕಿ.ಮೀ ವ್ಯಾಪ್ತಿಯನ್ನು ತಾತ್ಕಾಲಿಕವಾಗಿ ರೆಡ್‍ಜೋನ್ ಎಂದು ಪರಿಗಣಿಸಿ ಆ ಪ್ರದೇಶದಲ್ಲಿ ಯಾವುದೇ ಮಾದರಿಯ ಡ್ರೋನ್ ಹಾರಾಟ ಬಳಕೆ ಮತ್ತು ಕಾರ್ಯಾಚರಣೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಈ ಆದೇಶ ಹೊರಡಿಸಿದ್ದಾರೆ. Advertisement
Mangaluru;ತಿರುವೈಲ್ ಕಂಬಳದಲ್ಲಿ ಸಿಎಂ ಭಾಗಿ: ಡ್ರೋನ್ ಹಾರಾಟ ನಿಷೇಧ
06:21 PM Feb 16, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.