Advertisement

ನೆರೆ ಸಂತ್ರಸ್ತರ ನಿರ್ಲಕ್ಷ್ಯ: ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

12:26 PM Sep 12, 2019 | Team Udayavani |

ಮಂಗಳೂರು: ಕರ್ನಾಟಕ ನೆರೆ ಸಂತ್ರಸ್ತರ ಬಗ್ಗೆ ನಿರ್ಲಕ್ಷ ತೋರಿದ ಕೇಂದ್ರದ ಹಾಗೂ ರಾಜ್ಯದ ಬಿಜೆಪಿ ಸರಕಾರದ ವಿರುದ್ಧ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪ್ರತಿಭಟನೆಯು ಗುರುವಾರದಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆಯಿತು.

Advertisement

ಪ್ರತಿಭಟನೆಯಲ್ಲಿ ಮಾಜಿ ಸಚಿವ ರಮಾನಾಥ್ ರೈ, ಮಾಜಿ ಶಾಸಕ ಜೆ.ಆರ್.ಲೋಬೋ, ಮಾಜಿ ಮೇಯರ್ ಕವಿತಾ ಸನಿಲ್ ಮೊದಲಾದವರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next