Advertisement
ನಗರದ ಬೆಂದೂರ್ ವೆಲ್ ಪ್ರದೇಶದಲ್ಲಿ 14 ಅಂಗಡಿಗಳಿಗೆ ದಾಳಿ ನಡೆಸಿ 41.5 ಕೆ.ಜಿ ಪ್ಲಾಸ್ಟಿಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿಯಿಂದ ಒಟ್ಟು 23,000 ದಂಡ ಸಂಗ್ರಹಿತವಾಗಿದೆ ಎಂದು ಎಂಸಿಸಿಯ ಪರಿಸರ ಅಭಿಯಂತರ ಮಧು ಎಸ್. ಮನೋಹರ್ ಮಾಹಿತಿ ನೀಡಿದ್ದಾರೆ. Advertisement
ಮಂಗಳೂರು: ಪ್ಲಾಸ್ಟಿಕ್ ಬಳಕೆಯ ವಿರುದ್ಧ ಮುಂದುವರಿದ ಕಾರ್ಯಾಚರಣೆ
06:39 PM Sep 06, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.