Advertisement

ಮಂಗಳೂರು : ಬಾಲಕಿಯನ್ನು ಅತ್ಯಾಚಾರವೆಸಗಿ ಕೊಲೆಗೈದ ನಾಲ್ವರು ಆರೋಪಿಗಳ ಬಂಧನ

03:29 PM Nov 24, 2021 | Team Udayavani |
ಮಂಗಳೂರು : ತಾಲೂಕಿನ ಉಳಾಯಿಬೆಟ್ಟು ಸಮೀಪದ ಪರಾರಿಯ ರಾಜ್‌ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷ ಪ್ರಾಯದ ಬಾಲಕಿಯನ್ನು ಕೊಲೆಗೈದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Advertisement

Udayavani is now on Telegram. Click here to join our channel and stay updated with the latest news.

Next