Advertisement

ಬಂದರು ನಗರಿ ಮಂಗಳೂರುನಲ್ಲಿ ಲಾಕ್ ಡೌನ್‌ಗೆ ಜನರಿಂದ ಬೆಂಬಲ.

07:52 PM Apr 28, 2021 | Team Udayavani |
ಮಂಗಳೂರು : ಲಾಕ್ ಡೌನ್ ಹಿನ್ನೆಲೆಯಲ್ಲಿ ಬಂದರು ನಗರಿ ಮಂಗಳೂರು ನಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ 10 ಗಂಟೆ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿತ್ತು. ಆದರೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಮಾರುಕಟ್ಟೆಗೆ ಬಂದಿರಲಿಲ್ಲ. ಬೆಳಿಗ್ಗೆ 10 ಗಂಟೆಯ ಬಳಿಕ ನಗರದ ವಿವಿಧೆಡೆ ಪೊಲೀಸರು ಚೆಕ್ ಪೋಸ್ಟ್ ಗಳಲ್ಲಿ ವಾಹನಗಳ ತಪಾಸಣೆ ನಡೆಸಿದರು. ಅನಗತ್ಯ ವಾಗಿ ಸಂಚರಿಸುವವರ ವಿರುದ್ಧ ಎಚ್ಚರಿಕೆ ನೀಡಿದರು.
Advertisement

Udayavani is now on Telegram. Click here to join our channel and stay updated with the latest news.

Next