Advertisement

ಮಂಗಳೂರು: ಬೆಂದೂರ್‌ವೆಲ್‌ ಎಲೆಕ್ಟ್ರಾನಿಕ್ ಶೋರೂಂನಲ್ಲಿ ಅಗ್ನಿ ಅವಘಡ

11:51 AM Jan 10, 2022 | Team Udayavani |

ಮಂಗಳೂರು: ನಗರದ ಬೆಂದೂರ್‌ವೆಲ್‌ನಲ್ಲಿರುವ ಎಲೆಕ್ಟ್ರಾನಿಕ್ಸ್ ಅಂಗಡಿಯೊಂದರಲ್ಲಿ ಸೋಮವಾರ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದೆ.

Advertisement

ಬೆಳಗ್ಗೆ ಬೆಂಕಿ ಕಾಣಿಸಿಕೊಂಡ ತಕ್ಷಣ ಪಾಂಡೇಶ್ವರ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ಬೆಂಕಿ ನಂದಿಸಿದ್ದಾರೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next