Advertisement
ಮರವೂರಿನ ಹಳೆ ಸೇತುವೆಯ ಪಿಲ್ಲರ್‌ಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಜೂ.14ರಿಂದ ಸೇತುವೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪೊಳಲಿ, ಉಳಾಯಿಬೆಟ್ಟು, ಬಳ್ಕುಂಜೆ ಸೇತುವೆಯನ್ನು ಪರಿಶೀಲಿಸಿದ ತಾಂತ್ರಿಕ ತಜ್ಞರು ಮರವೂರು ಸೇತುವೆಯನ್ನೂ ಪರಿಶೀಲಿಸಿದ್ದಾರೆ.
Advertisement
Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ
02:01 AM Sep 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.