Advertisement

Mangaluru ಹಸುರು ಪಟಾಕಿಗಳನ್ನೇ ಬಳಸುವಂತೆ ಸೂಚನೆ: ಜಿಲ್ಲಾಧಿಕಾರಿ

11:33 PM Nov 04, 2023 | Team Udayavani |

ಮಂಗಳೂರು: ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು ಸಾರ್ವಜನಿಕರ ಆಸ್ತಿ ಮತ್ತು ಆರೋಗ್ಯದ ಸಂರಕ್ಷಣೆ, ಪರಿಸರ ಮತ್ತು ಶಬ್ದ ಮಾಲಿನ್ಯವನ್ನು ನಿಯಂತ್ರಣದಲ್ಲಿರಿಸುವ ಉದ್ದೇಶದಿಂದ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸುಡುಮದ್ದುಗಳನ್ನು ಮಾರಾಟ ಮಾಡುವುದು ಮತ್ತು ಬಳಸುವುದು ನಿಷೇಧಿಸಲ್ಪಟ್ಟಿದೆ.

Advertisement

ಆದ್ದರಿಂದ ಸಾರ್ವಜನಿಕರು 125 ಡೆಸಿಬೆಲ್‌ ಅಥವಾ 145 ಡೆಸಿಬೆಲ್‌ಗಿಂತ ಹೆಚ್ಚು ಶಬ್ದ ಚ ಪಟಾಕಿ ಹಾಗೂ ಸುಡುಮದ್ದುಗಳನ್ನು ಉಪಯೋಗಿಸಬಾರದು.

ರಾತ್ರಿ 10ರಿಂದ ಬೆಳಗ್ಗೆ 6ರ ವರೆಗೆ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next