Advertisement

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

03:34 PM Apr 30, 2024 | Team Udayavani |

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮುಂದೆ ಮೌನವಾಗಿರಲಿದೆ. ಹೌದು ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್‌ಲೈನರ್‌ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಘೋಷಣೆ ಇರುವುದಿಲ್ಲ ಎಂದು ಏರ್‌ಪೋರ್ಟ್‌ ಮೂಲಗಳು ಮಾಹಿತಿ ನೀಡಿವೆ.

Advertisement

ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ ಅಲ್ಲದೆ ಇನ್ನು ಮುಂದೆ ವಿಮಾನಗಳ ಹಾರಾಟದ ಮಾಹಿತಿಗಳು ಇನ್ನು ಫ್ಲೈಟ್‌ ಇನ್ಫಾರ್ಮೇಶನ್‌ ಡಿಸ್‌ಪ್ಲೇ ಸಿಸ್ಟಂ (ಫಿಡ್ಸ್) ಫಲಕಗಳಲ್ಲಿ ಅನಾವರಣಗೊಳ್ಳಲಿದೆ ಎಂದು ಹೇಳಲಾಗಿದೆ ಅಲ್ಲದೆ ಏರ್‌ಪೋರ್ಟ್‌ ನ ಹಲವು ಕಡೆಗಳಲ್ಲಿ ಈ ಡಿಸ್‌ಪ್ಲೇಗಳನ್ನು ಇರಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Advertisement

Udayavani is now on Telegram. Click here to join our channel and stay updated with the latest news.

Next