Advertisement

Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ

12:40 AM Sep 29, 2023 | Team Udayavani |

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 10,54,240 ರೂ. ಮೌಲ್ಯದ ಚಿನ್ನವನ್ನು ಪ್ರಯಾಣಿಕ ಕಳ್ಳ ಸಾಗಾಟ ಮಾಡುತ್ತಿದ್ದಾಗ ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ.

Advertisement

ಸೆ. 27ರಂದು ದುಬಾೖನಿಂದ ಆಗಮಿಸಿದ ಆತನ ಬ್ಯಾಗ್‌ ತಪಾಸಣೆ ನಡೆಸಿದಾಗ 24 ಕ್ಯಾರೆಟ್‌ನ 176 ಗ್ರಾಂ ಚಿನ್ನ ಪತ್ತೆಯಾಗಿದೆ.

ಏರ್‌ಪೋಡ್‌, ಮೊಬೈಲ್‌ ಚಾರ್ಜರ್‌ ಮತ್ತು ಕೈಗಡಿಯಾರಗಳಲ್ಲಿ ಆತ ಚಿನ್ನವನ್ನು ಅಡಗಿಸಿಟ್ಟಿದ್ದ. ಆತನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next