Advertisement

ಜನಮನ ಗೆದ್ದ ಮಂಗಳೂರು ಕಂಬಳ: ಫಲಿತಾಂಶ

05:32 AM Jan 14, 2019 | |

ಮಂಗಳೂರು:ನಗರದ ಬಂಗ್ರ ಕೂಳೂರು ಗೋಲ್ಡ್‌ಫಿಂಚ್ ಸಿಟಿಯಲ್ಲಿ ರಾಮ-ಲಕ್ಷ್ಮಣ ಜೋಡುಕರೆಯಲ್ಲಿ ರವಿವಾರ ಆರಂಭಗೊಂಡ ಎರಡನೇ ವರ್ಷದ ಹೊನಲು ಬೆಳಕಿನ ಮಂಗಳೂರು ಕಂಬಳೋತ್ಸವ ಜನಾಕರ್ಷಣೆಯ ಹಬ್ಬವಾಗಿ ಮನಸೂರೆಗೊಂಡಿತು.

Advertisement

ಅವಿಭಜಿತ ದಕ್ಷಿಣ ಕನ್ನಡ ಸಹಿತ ವಿವಿಧೆಡೆಗಳಿಂದ ನೇಗಿಲು ಹಿರಿಯ ಮತ್ತು ಕಿರಿಯ, ಹಗ್ಗ ಹಿರಿಯ ಮತ್ತು ಕಿರಿಯ, ಕನೆ ಹಲಗೆ, ಅಡ್ಡ ಹಲಗೆ ಸೇರಿ ವಿವಿಧ ವಿಭಾಗಗಳಲ್ಲಿ 101ಕ್ಕೂ ಅಧಿಕ ಕಂಬಳ ಕೋಣಗಳ ಜೋಡಿಗಳು ಭಾಗವಹಿಸಿದ್ದವು.


ಫಲಿತಾಂಶ
 
ಕನೆಹಲಗೆ: ಬಾರ್ಕೂರು ಶಾಂತಾರಾಮ ಶೆಟ್ಟಿ
(6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಹಗ್ಗ ಹಿರಿಯ: 
ಪ್ರಥಮ: ಕೂಳೂರು ಪೊಯ್ಯೆಲು ಪಿ.ಆರ್.ಶೆಟ್ಟಿ “B”
ದ್ವಿತೀಯ: ಮೂಡಬಿದ್ರಿ ನಿವ್ ಪಡಿವಾಲ್ಸ್ ಹಾರ್ದಿಕ್ ಹರ್ಷವರ್ಧನ ಪಡಿವಾಲ್ “B”

ಹಗ್ಗ ಕಿರಿಯ:
ಪ್ರಥಮ
: ಮಾಣಿ ಸಾಗು ಹೊಸಮನೆ ಉಮೇಶ್ ಮಹಾಬಲ ಶೆಟ್ಟಿ
ದ್ವಿತೀಯ: ಮೂಡಬಿದ್ರಿ ಹೊಸಬೆಟ್ಟು ಏರಿಮಾರು ಬರ್ಕೆ ಚಂದ್ರಹಾಸ ಸಾಧು ಸನಿಲ್

Advertisement

ನೇಗಿಲು ಹಿರಿಯ: 
ಪ್ರಥಮ
: ಬೋಳದ ಗುತ್ತು ಜಗದೀಶ್ ಶೆಟ್ಟಿ “B”
ದ್ವಿತೀಯ: ಕೌಡೂರು ಬೀಡು ತುಷಾರ್ ಮಾರಪ್ಪ ಭಂಡಾರಿ “B”

ನೇಗಿಲು ಕಿರಿಯ:
ಪ್ರಥಮ
: ಮಿಜಾರು ಪ್ರಸಾದ್ ನಿಲಯ ಶಕ್ತಿ ಪ್ರಸಾದ್ ಶೆಟ್ಟಿ
ದ್ವಿತೀಯ: ಮುಂಡ್ಕೂರು ಮುಲ್ಲಡ್ಕ ರವೀಂದ್ರ ಶೆಟ್ಟಿ

ಅಡ್ಡಹಲಗೆ: 
ಪ್ರಥಮ
: ಮೋರ್ಲ ಗಿರೀಶ್ ಆಳ್ವ
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ

Advertisement

Udayavani is now on Telegram. Click here to join our channel and stay updated with the latest news.

Next