Advertisement
ಮೇರಿಹಿಲ್ ಹೆಲಿಪ್ಯಾಡ್ನಲ್ಲಿ ಉದ್ಘಾಟಿಸಿದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಮಾತನಾಡಿ, ಜಿಲ್ಲಾಡಳಿತದ ಸಹಕಾರದೊಂದಿಗೆ ಕರಾವಳಿ ಉತ್ಸವ ನಡೆಯುತ್ತಿದ್ದು, ಮೊದಲ ಬಾರಿ ಹೆಲಿಕಾಪ್ಟರ್ ಪ್ರಯಾಣಕ್ಕೆ ಅವಕಾಶ ದೊರಕಿದೆ ಎಂದರು.
Related Articles
ಡಿ.21ರಿಂದ 29 ರವರೆಗೆ ನಗರದ ಮೇರಿಹಿಲ್ ಹೆಲಿಪ್ಯಾಡ್ನಿಂದ ಹೆಲಿಕಾಪ್ಟರ್ ಪ್ರಯಾಣ ನಡೆಯಲಿದೆ. ಸಾರ್ವಜನಿಕರು ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಸವಿಯಲು ಅವಕಾಶ ಇದೆ. ಹೆಲಿಕಾಪ್ಟರ್ ಪ್ರಯಾಣದ ಪ್ರತಿ ಟ್ರಿಪ್ನಲ್ಲಿ ೬ ಜನರಿಗೆ ಸಂಚರಿಸಲು ಅವಕಾಶವಿದೆ. ಹೆಲಿಕಾಫ್ಟರ್ನಲ್ಲಿ ಸಂಚರಿಸಲು ಆಸಕ್ತರು ಬುಕ್ಕಿಂಗ್ಗಾಗಿ ವೆಬ್ಸೈಟ್ //www.helitaxii.com ಸಂಪರ್ಕಿಸಬಹುದು.
Advertisement
ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕ, ನಗರ ಪೊಲೀಸ್ ಆಯುಕ್ತ ಅನುಪಮ ಅಗರ್ವಾಲ್, ಉಪ ಜಿಲ್ಲಾಕಾರಿ ಡಾ| ಸಂತೋಷ್, ಅರಣ್ಯ ಇಲಾಖೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಂಟನಿ ಮರಿಯಪ್ಪ ಸಹಿತ ಮತ್ತಿತರರು ಇದ್ದರು.
ಇದನ್ನೂ ಓದಿ: iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ